Facebook Twitter Instagram
    Thursday, July 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಸಕ ಯಶ್ಫಾಲ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೇಸ್ ಕಾರ್ಯಕರ್ತರು ವಶಕ್ಕೆ
    ಇತ್ತೀಚಿನ ಸುದ್ದಿ

    ಶಾಸಕ ಯಶ್ಫಾಲ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೇಸ್ ಕಾರ್ಯಕರ್ತರು ವಶಕ್ಕೆ

    July 30, 2026
    Share

    ಉಡುಪಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ಧ್ವೇಷ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದರು.

    ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ನಗರದ ಜೋಡುಕಟ್ಟೆಯಿಂದ ಶಾಸಕರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯೋಜಿಸಲಾಗಿತ್ತು. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೋಡುಕಟ್ಟೆ ಹಾಗೂ ಶಾಸಕರ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

    ಪ್ರತಿಭಟನಾಕಾರರು ಜೋಡುಕಟ್ಟೆಯಲ್ಲಿ ಸೇರಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶಾಸಕರ ಕಚೇರಿಯತ್ತ ಸಾಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.

    ಇದೇ ವೇಳೆ ಶಾಸಕರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಕೂಡ ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಎರಡೂ ಪಕ್ಷಗಳ ಕಾರ್ಯಕರ್ತರ ಉಪಸ್ಥಿತಿಯಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು.

    Post Views: 1

    Related Posts

    ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಮೂವರ ಗುರುತು DNA ಪರೀಕ್ಷೆಯಿಂದ ದೃಢ

    July 30, 2026

    ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಹೆಸರು ಕೈಬಿಡಲು ನಿರ್ಧಾರ: ಚುನಾವಣಾ ಆಯೋಗದ ಮಹತ್ವದ ಮಾಹಿತಿ

    July 30, 2026

    ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಮತ್ತು ಸುಮಾರು 30 ಜನರ ವಿರುದ್ಧ ಪ್ರಕರಣ ದಾಖಲು..!

    July 30, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಶಾಸಕ ಯಶ್ಫಾಲ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಕಾಂಗ್ರೇಸ್ ಕಾರ್ಯಕರ್ತರು ವಶಕ್ಕೆ

    July 30, 2026

    ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಮೂವರ ಗುರುತು DNA ಪರೀಕ್ಷೆಯಿಂದ ದೃಢ

    July 30, 2026

    ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಹೆಸರು ಕೈಬಿಡಲು ನಿರ್ಧಾರ: ಚುನಾವಣಾ ಆಯೋಗದ ಮಹತ್ವದ ಮಾಹಿತಿ

    July 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.