Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್- ಲೋಕಸಭಾ ಚುನಾವಣೆ ಬಳಿಕ ರೀಚಾರ್ಜ್ ಬೆಲೆ ಶೇ.25 ದುಬಾರಿ
    ಇತ್ತೀಚಿನ ಸುದ್ದಿ

    ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್- ಲೋಕಸಭಾ ಚುನಾವಣೆ ಬಳಿಕ ರೀಚಾರ್ಜ್ ಬೆಲೆ ಶೇ.25 ದುಬಾರಿ

    May 15, 2024
    Share

    ನವದೆಹಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್ ಎದುರಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಮೊಬೈಲ್ ಟೆಲಿಕಾಂ ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಯೋಜಿಸುತ್ತಿವೆ ಎಂದು ವರದಿಯಾಗಿದೆ. 

    ದೂರಸಂಪರ್ಕ ಕಂಪನಿಗಳು ಗ್ರಾಹಕರಿಗೆ 5ಜಿ ಸೇವೆಯನ್ನು ಒದಗಿಸಲು ಅಪಾರ ಹಣ ವಿನಿಯೋಗ ಮಾಡಿದೆ. ಹೀಗಾಗಿ ಇದರ ಲಾಭವನ್ನು ಪಡೆಯುವ ಸಲುವಾಗಿ ಮೊಬೈಲ್ ಸೇವೆಯ ಶುಲ್ಕವನ್ನು ಹೆಚ್ಚಿಸಲಾಗುತ್ತಿದೆ. ಇನ್ನು ಇದರೊಂದಿಗೆ ಹಂತ ಹಂತವಾಗಿ ಕಡಿಮೆ ಮೌಲ್ಯದ ಪ್ಯಾಕ್ ಗಳನ್ನು ರದ್ದು ಮಾಡಲಾಗುತ್ತದೆ ಎನ್ನಲಾಗಿದೆ. ನಗರ ಪ್ರದೇಶಗಳಲ್ಲಿ ವಾಸಿಸುವ ಗ್ರಾಹಕರ ವೆಚ್ಚವು 3.2 ಪ್ರತಿಶತದಿಂದ 3.5 ಪ್ರತಿಶತಕ್ಕೆ ಹೆಚ್ಚಾಗುತ್ತದೆ. ಇದೇ ವೇಳೆಯಲ್ಲಿ, ಹಳ್ಳಿಗಳಲ್ಲಿ ವಾಸಿಸುವ ಗ್ರಾಹಕರ ಟೆಲಿಕಾಂ ಮೇಲಿನ ವೆಚ್ಚವು 5.2 ಪ್ರತಿಶತದಿಂದ 5.9 ಪ್ರತಿಶತಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ.

    Post Views: 321

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.