Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ಸಂಖ್ಯೆ ಹ್ಯಾಕ್
    ಇತ್ತೀಚಿನ ಸುದ್ದಿ

    ಮಂಗಳೂರು: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ಸಂಖ್ಯೆ ಹ್ಯಾಕ್

    September 15, 2022
    Share

    ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

    8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು.ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.

    Post Views: 204

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.