Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೊಬೈಲ್ ಟವರ್‌ ಕಳ್ಳತನ- ದೂರು ದಾಖಲು..!
    ಇತ್ತೀಚಿನ ಸುದ್ದಿ

    ಮಂಗಳೂರು: ಮೊಬೈಲ್ ಟವರ್‌ ಕಳ್ಳತನ- ದೂರು ದಾಖಲು..!

    October 29, 2024
    Share

    ಮಂಗಳೂರು: ಮೊಬೈಲ್ ಟವರ್‌ ಕಳ್ಳತನವಾದ ಘಟನೆ ಮಂಗಳೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಪ್ರಾಸ್ಟ್ರಕ್ಚರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.

    ಮೊಬೈಲ್ ಟವರ್ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ರವರು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಮೊಬೈಲ್ ಟವರ್ ನ ಇತರ ಉಪಕರಣಗಳನ್ನು ಯಾರೋ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ: 19,823,71-00 ಆಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಮೊಬೈಲ್ ಟವರ್ ಕಳವಾದ ಬಗ್ಗೆ GTL ಇನ್ಪ್ರಾಸ್ಟ್ರಕ್ಚರ್ ಕಂಪನಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಪೊಲೀಸರು ದೂರು ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.

    Post Views: 156

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.