Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    February 27, 2024
    Share

    ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾರಂಟ್‌ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಕಾಪು ಪೊಲೀಸರು ಪಡುಬಿದ್ರಿಯಲ್ಲಿ ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ.

    ಬೈಂದೂರು ನಾವುಂದ ಬಡಾಕೆರೆ ಮುಸ್ಲಿಂ ಕೇರಿ ನಿವಾಸಿ ಮೊಹಮ್ಮದ್‌ ಆಸಿಫ್‌ ಯಾನೆ ಆಸಿಫ್‌(38)ನನ್ನು ಪಡುಬಿದ್ರಿ ನಡ್ಪಾಲು ಗ್ರಾಮದ ಸುಜ್ಲಾನ್‌ ಬಳಿ ಪೊಲೀಸರು ಬಂಧಿಸಿದ್ದಾರೆ.

    ಈತನ ವಿರುದ್ಧ ಬೈಂದೂರು, ಗಂಗೊಳ್ಳಿ, ಮಂಗಳೂರು ಕಂಕನಾಡಿ ಗ್ರಾಮಾಂತರ ಪೊಲೀಸ್‌ ಠಾಣೆ ಮತ್ತು ಉಪ್ಪಿನಂಗಡಿ ಪೊಲೀಸ್‌ ಠಾಣೆಗಳ ಪ್ರಕರಣಗಳಿಗೆ ಸಂಬಂಧಿಸಿ ವಾರಂಟ್‌ ಜಾರಿಯಾಗಿತ್ತು.

    ಕಾಪು ಎಸ್‌ಐ ಅಬ್ದುಲ್‌ ಖಾದರ್‌ ಅವರ ಮಾರ್ಗದರ್ಶನದಂತೆ ಸಿಬಂದಿ ವರ್ಗದ ನಾರಾಯಣ ಮತ್ತು ರಫೀಕ್‌ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.