Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್…!
    ಇತ್ತೀಚಿನ ಸುದ್ದಿ

    14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್…!

    August 19, 2025
    Share

    ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮಂಗಳೂರು ಜೆಪ್ಪು ಮಾರ್ಕೆಟ್ ಬಳಿಯ ನಿವಾಸಿ ಮುಸಬ್ಬ ರವರ ಮಗ ಮೊಹಮ್ಮದ್‌ ಸಮೀರ್ ಬಂಧಿತ ಆರೋಪಿ.

    ಮಲ್ಪೆ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ : 124/2011 ಕಲಂ:379 IPCಯ ಕಳ್ಳತನ ಪ್ರಕರಣದಲ್ಲಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಸಮೀರ್ ನನ್ನು ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನೀಲ್ ಕುಮಾರ ಸಿಬ್ಬಂದಿಯವರಾದ ಸುರೇಶ್, ವಿಶ್ವನಾಥ, ಕುಬೇರ ರವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಆಗಸ್ಟ್ 17 ರಂದು ನ್ಯಾಯಾಲಯಕ್ಕೆ ಹಾಜರಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.

    Post Views: 155

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.