Facebook Twitter Instagram
    Friday, August 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: 16 ವರ್ಷಗಳಿಂದ ವಿಚಾರಣೆಗೆ ಗೈರು, ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್- ನ್ಯಾಯಾಂಗ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: 16 ವರ್ಷಗಳಿಂದ ವಿಚಾರಣೆಗೆ ಗೈರು, ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್- ನ್ಯಾಯಾಂಗ ಬಂಧನ

    August 14, 2026
    Share

    ಬೆಳ್ತಂಗಡಿ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಆರೋಪಿ ಮಹಮ್ಮದ್ ಶರೀಪ್ (46) ಎಂದು ಗುರುತಿಸಲಾಗಿದೆ.

    ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ:457 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಸಿ.ಸಿ. ಸಂಖ್ಯೆ: 535/2016 ರಂತೆ ವಾರಂಟು ಆರೋಪಿಯನ್ನು ಬಂಧಿಸಲಾಯತು.

    ಅಗಸ್ಟ್‌ 13 2026 ರಂದು ವೇಣೂರು ಠಾಣಾ ಸಿಬ್ಬಂದಿಗಳಾದ ಎ ಎಸ್ ಐ ಬೆಣ್ಣಿಚನ್ ,ಪಿಸಿ ಬಸವರಾಜ್ ಮತ್ತು ಬೆಳ್ತಂಗಡಿ ಉಪ ವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಮ್ ರವರುಗಳ ತಂಡ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 8

    Related Posts

    ಉಡುಪಿ: ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ- ಆರೋಪಿ ಬಂಧನ

    August 14, 2026

    ಕಡಬ: ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ ಬೆದರಿಕೆ- ಪ್ರಕರಣ ದಾಖಲು

    August 14, 2026

    ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!

    August 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ- ಆರೋಪಿ ಬಂಧನ

    August 14, 2026

    ಬೆಳ್ತಂಗಡಿ: 16 ವರ್ಷಗಳಿಂದ ವಿಚಾರಣೆಗೆ ಗೈರು, ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್- ನ್ಯಾಯಾಂಗ ಬಂಧನ

    August 14, 2026

    ಕಡಬ: ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ ಬೆದರಿಕೆ- ಪ್ರಕರಣ ದಾಖಲು

    August 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.