Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಾಖಲೆಯಿಲ್ಲದೇ ಹಣ ಸಾಗಾಟ- ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ದಾಖಲೆಯಿಲ್ಲದೇ ಹಣ ಸಾಗಾಟ- ಆರೋಪಿ ಬಂಧನ

    August 9, 2025
    Share

    ಕಾಸರಗೋಡು: ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆಎಸ್‌‌ಆರ್‌‌ಟಿಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಮೂಲದ ಜಯಶೀಲ ಪುಟ್ಟಣ್ಣ ಶೆಟ್ಟಿ(52) ಎಂಬಾತನನ್ನು ಬಂಧಿಸಲಾಗಿದೆ.

    ವಾಹನ ತಪಾಸಣೆ ಮಾಡುತ್ತಿದ್ದ ಅಬಕಾರಿ ಸಿಬ್ಬಂದಿಗಳು ಈತನ ಬ್ಯಾಗನ್ನು ಪರಿಶೀಲಿಸಿದಾಗ ನಗದು ಪತ್ತೆಯಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಹಣ ಸಾಗಾಟ ನಡೆದಿತ್ತು. ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಈ ಹಣ ಯಾರಿಂದ ಎಲ್ಲಿಗೆ ಸಾಗಾಟವಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

    Post Views: 212

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.