Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS ಹೆಚ್ಚುತ್ತಿರುವ ಮಂಕಿಪಾಕ್ಸ್‌-ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ
    ಇತ್ತೀಚಿನ ಸುದ್ದಿ

    BIG NEWS ಹೆಚ್ಚುತ್ತಿರುವ ಮಂಕಿಪಾಕ್ಸ್‌-ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

    August 4, 2022
    Share

    ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್‌ ಸೋಂಕು ದಿನೇ ದಿನೇ ಏರಿಕೆರಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾರ್ವಜನಿಕರಿಗಾಗಿ ಕೆಲವು ಮಾರ್ಗಸೂಚಿಗಳನ್ನು ಬುಧವಾರ ಬಿಡುಗಡೆ ಮಾಡಿದೆ.

    ಸಾರ್ವಜನಿಕರು ಮಂಕಿಪಾಕ್ಸ್‌ ಸೋಂಕಿನಿಂದ ದೂರವಿರಲು ಕೈಗೊಳ್ಳಬೇಕಾದ ಅವಶ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಪ್ರಮುಖವಾಗಿ ಸೋಂಕಿತರ ಜತೆಗೆ ಮಲಗುವುದು, ಊಟ ಮಾಡುವುದು, ಅವರ ಬಟ್ಟೆ, ಟವಲ್‌ ಬಳಸುವುದು ಇತ್ಯಾದಿ ಮಾಡಬಾರದು. ಸೋಂಕಿತರ ಬಟ್ಟೆಗಳನ್ನು, ಆರೋಗ್ಯವಂತ ವ್ಯಕ್ತಿಗಳ ಬಟ್ಟೆಗಳೊಂದಿಗೆ ಸೇರಿಸಿ ತೊಳೆಯಬಾರದು. ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ಸಾಮಾಜಿಕ ಸಭೆ, ಸಮಾರಂಭಗಳಿಂದ ದೂರ ಇರಬೇಕು ಎಂದು ಕೇಂದ್ರ ತಿಳಿಸಿದೆ.

    ಇನ್ನು ಐಸೋಲೇಷನ್‌ನಲ್ಲಿರುವ ಸೋಂಕಿತ ವ್ಯಕ್ತಿಯನ್ನು ಯಾರೂ ಸಂಪರ್ಕಿಸಬಾರದು. ಹ್ಯಾಂಡ್‌ ಸ್ಯಾನಿಟೈಸರ್‌ ಅಥವಾ ಸಾಬೂನಿನಿಂದ ಆಗಾಗ ಕೈಗಳನ್ನು ಶುಚಿಗೊಳಿಸಬೇಕು. =ಮೂಗು, ಬಾಯಿಯನ್ನು ಮಾಸ್ಕ್ ನಿಂದಲೂ, ಕೈಗಳನ್ನು ಹ್ಯಾಂಡ್‌ ಗ್ಲೌಸ್‌ಗಳಿಂದ ಕವರ್‌ ಮಾಡಿಕೊಳ್ಳಬೇಕು. ವಿಶೇಷವಬಾಗಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ, ಜನ ಇರುವಲ್ಲಿ ಈ ಮುನ್ನೆಚ್ಚರಿಕೆಗಳು ತೀರಾ ಅಗತ್ಯ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

    Post Views: 241

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.