Facebook Twitter Instagram
    Tuesday, August 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ- ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ- ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    August 11, 2026
    Share

    ಮೂಡುಬಿದಿರೆ: ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಪತಿ, ಪತ್ನಿ ಹಾಗೂ ಮಗನಿಗೆ ಸುಟ್ಟ ಗಾಯಗಳಾಗಿರುವ ಘಟನೆ ಆ. 11 ರಂದು ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರ್ ಬಳಿ ನಡೆದಿದೆ.

    ಶಿವರಾಮ (31) ಅವರ ಪತ್ನಿ ಗಂಗಾ (25) ಹಾಗೂ ಅವರ ಮಗ ಆದರ್ಶ್ (6) ಎಂಬುವವರಿಗೆ ಸುಟ್ಟ ಗಾಯಗಳಾಗಿರುತ್ತವೆ.

    ಮಂಗಳವಾರ ಬೆಳಗ್ಗೆ ಸುಮಾರು 6:30 ಗಂಟೆಗೆ ಈ ಘಟನೆ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.ಶಿವರಾಮ ಅವರು ಪತ್ನಿ ಹಾಗೂ ಮಗನೊಂದಿಗೆ ಮಿಜಾರು ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರು ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯಲ್ಲಿ ಶಿವರಾಮ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿರುತ್ತವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 1

    Related Posts

    ಮಂಗಳೂರು : ವಿದ್ಯುತ್‌ ತಂತಿ ಸ್ಪರ್ಷಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು!!

    August 11, 2026

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪಾರು

    August 11, 2026

    ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

    August 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ- ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    August 11, 2026

    ಮಂಗಳೂರು : ವಿದ್ಯುತ್‌ ತಂತಿ ಸ್ಪರ್ಷಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು!!

    August 11, 2026

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪಾರು

    August 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.