Facebook Twitter Instagram
    Tuesday, June 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ರಸ್ತೆಯಲ್ಲೇ ದಗದಗನೆ ಹೊತ್ತಿ ಉರಿದ ಕಾರು, ಪ್ರಯಾಣಿಕರು ಸುರಕ್ಷಿತ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ರಸ್ತೆಯಲ್ಲೇ ದಗದಗನೆ ಹೊತ್ತಿ ಉರಿದ ಕಾರು, ಪ್ರಯಾಣಿಕರು ಸುರಕ್ಷಿತ

    June 23, 2026
    Share

    ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.z
    ಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ ಕೋಟೆಕಾರಿನ ಮಸೂದ್ ಎಂಬವರು ಈ ಕಾರನ್ನು ಇತ್ತೀಚೆಗೆ ಖರೀದಿಸಿದ್ದರು. ಮಸೂದ್ ಅವರು ತಮ್ಮ ಕುಟುಂಬದೊಂದಿಗೆ ಮೂಡುಬಿದಿರೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

    ವಾಹನವು ಹಳೆ ಪುರಸಭೆ ಕಟ್ಟಡದ ಬಳಿ ತಲುಪುತ್ತಿದ್ದಂತೆ, ಕಾರಿನಿಂದ ಹೊಗೆ ಬರುವುದನ್ನು ಗಮನಿಸಿದ ಪ್ರಯಾಣಿಕರು ತಕ್ಷಣವೇ ಕಾರನ್ನು ನಿಲ್ಲಿಸಿ, ಮಹಿಳೆಯರು ಮತ್ತು ಮಕ್ಕಳನ್ನು ಹೊರಕ್ಕೆ ಕರೆತಂದರು. ಕೆಲವೇ ಕ್ಷಣಗಳಲ್ಲಿ ಕಾರು ದಗದಗನೆ ಹೊತ್ತಿ ಉರಿದಿದೆ.

    ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 15

    dakshina kannada PoliceInvestigation

    Related Posts

    ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಎರಗಿದ ಟಿಪ್ಪರ್ ಲಾರಿ: ಮಗು ಸೇರಿ ಮೂವರು ಸಾವು

    June 23, 2026

    ನಕಲಿ ಜನನ ಪ್ರಮಾಣಪತ್ರ ಸೃಷ್ಟಿಸಿ ಮಗು ಹಸ್ತಾಂತರ ಆರೋಪ: ನಾಲ್ವರು ಪೊಲೀಸ್ ವಶಕ್ಕೆ

    June 23, 2026

    ಒಂಟಿಯಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್

    June 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಎರಗಿದ ಟಿಪ್ಪರ್ ಲಾರಿ: ಮಗು ಸೇರಿ ಮೂವರು ಸಾವು

    June 23, 2026

    ಮೂಡುಬಿದಿರೆ: ರಸ್ತೆಯಲ್ಲೇ ದಗದಗನೆ ಹೊತ್ತಿ ಉರಿದ ಕಾರು, ಪ್ರಯಾಣಿಕರು ಸುರಕ್ಷಿತ

    June 23, 2026

    ನಕಲಿ ಜನನ ಪ್ರಮಾಣಪತ್ರ ಸೃಷ್ಟಿಸಿ ಮಗು ಹಸ್ತಾಂತರ ಆರೋಪ: ನಾಲ್ವರು ಪೊಲೀಸ್ ವಶಕ್ಕೆ

    June 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.