Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತ್ತಿದ್ದ ವಿಧ್ಯಾರ್ಥಿಗಳ ವಿಡಿಯೋ ತೆಗೆದು ನೈತಿಕ ಪೋಲಿಸ್ ಗಿರಿ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು : ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತ್ತಿದ್ದ ವಿಧ್ಯಾರ್ಥಿಗಳ ವಿಡಿಯೋ ತೆಗೆದು ನೈತಿಕ ಪೋಲಿಸ್ ಗಿರಿ- ಇಬ್ಬರ ಬಂಧನ

    February 26, 2026
    Share

    ಮಂಗಳೂರು : ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಮಂಗಳೂರು ನಗರ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರ ರೈಲು ನಿಲ್ದಾಣದಲ್ಲಿ ಫೆ.24 ರಂದು ಕೇಂದ್ರ ರೈಲ್ವೆ ನಿಲ್ದಾಣದ ರೈಲ್ವೆ ಟ್ರ್ಯಾಕ್ ನಲ್ಲಿ ಮಂಗಳೂರು ನಗರದ ಕಾಸ್ಸಿಯಾ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ರೈಲ್ವೆ ಟ್ರ್ಯಾಕ್ ನಲ್ಲಿ ಕುಳಿತು ಕೊಂಡು ಇದ್ದು, ಕುಳಿತಿದ್ದನ್ನು ವಿಚಾರಿಸಿ ಅಲ್ಲಿಗೆ ಇಬ್ಬರು ಸ್ಟೀಫನ್ ಮೊಂತೆರೋ (56 ವರ್ಷ) ಮತ್ತು ಆತನ ಮಗ ಅವಿಲ್ ಮೊಂತೆರೋ (21 ವರ್ಷ) ಬಂದಿದ್ದು ಕುಳಿತಿದ್ದ ಇಬ್ಬರನ್ನು ಪ್ರಶ್ನಿಸಿ,ಇಲ್ಲಿ ಯಾಕ ಕುಳಿತಿದ್ದೀರಿ,ಎಂದು ಸ್ಟೀಪನ್ ಮೊಂತೆರೋ ಮೊಬೈಲ್ ನಿಂದ ಅವರಿಬ್ಬರ ಫೋಟೋ ತೆಗೆದು ನಂತರ ವಿಡಿಯೋ ಮಾಡಿದ್ದಾನೆಂದು ತಿಳಿದುಬಂದಿದೆ.

    ಈ ಬಗ್ಗೆ ವಿಧ್ಯಾರ್ಥಿ ನಮ್ಮ ಫೋಟೋ ಯಾಕೆ ತೆಗಿತಿರಿ ಎಂದು ಕೇಳಿದ್ದು ಅದಕ್ಕೆ ಸ್ಟೀಫನ್ ಮೊಂತೆರೋ ಇವರುಗಳಿಗೆ ಬೈದಿದ್ದಾನೆ.ಬಳಿಕ ತನ್ನ ಮನೆಯಲ್ಲಿ ತಂದೆಯೊಂದಿಗೆ ತಿಳಿಸಿದ್ದು ವಿದ್ಯಾರ್ಥಿ ತಂದೆ ಜನಾರ್ಧನ್ ರವರು ಇಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನನ್ನ ಮಗನ ಮತ್ತು ಆತನ ಸ್ನೇಹಿತೆ ಹುಡುಗಿಯ ವಿಡಿಯೋ ಫೋಟೋ ತೆಗೆದು ಅದನ್ನು ವೈರಲ್ ಮಾಡಿದ್ದು ಈ ಬಗ್ಗೆ ಅವರಿಗೆ ಮಾನಹಾನಿಯಾಗಿರುತ್ತದೆ ಎಂಬುದಾಗಿ ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಲಿಸರು ವಿಡಿಯೋ ಮಾಡಿದ ಸ್ಟೀಫನ್ ಮೊಂಟೆರೋ ಮತ್ತು ಅವಿಲ್ ಮೊಂಟೆರೋ ಇವರನ್ನು ಬಂಧಿಸಿದ್ದಾರೆ.

    Post Views: 165

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.