Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನೈತಿಕ ಪೊಲೀಸ್‌ಗಿರಿ- ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ತಂಡ ದಿಂದ ಹಲ್ಲೆ
    ಇತ್ತೀಚಿನ ಸುದ್ದಿ

    ಮಂಗಳೂರು: ನೈತಿಕ ಪೊಲೀಸ್‌ಗಿರಿ- ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ತಂಡ ದಿಂದ ಹಲ್ಲೆ

    July 22, 2023
    Share

    ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ತಂಡ ದಿಂದ ಹಲ್ಲೆಯಾದ ಬಗ್ಗೆ ದೂರು ದಾಖಲಾಗಿದ್ದು, ಬೀಚ್ ತೆರಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಬಂದು ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಎ ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್ ಸಂಸ್ಥೆ ವಿದ್ಯಾರ್ಥಿಗಳು ಪಣಂಬೂರು ಬೀಚ್ ವಿಹಾರಕ್ಕೆ ತೆರಳಿದ್ದರು. ವಿದ್ಯಾರ್ಥಿನಿಯರು ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಬೀಚ್‌ ನಿಂದ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಹಫೀಸ್‌ (20) ಮೇಲೆ ಬಿಜೈ ಕಾಪಿಕಾಡ್‌ನಲ್ಲಿ ಹಲ್ಲೆ ನಡೆಸಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Post Views: 278

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.