Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿ ಅರೆಸ್ಟ್

    March 23, 2023
    Share

    ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ.ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.ಇನ್ನು ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ, ಉಪನಿರೀಕ್ಷಕರಾದ ಮಲ್ಲಿಕಾರ್ಜುನ್‌, ಸಿಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಬಂಧಿಸಿದೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.