Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು ಮತ್ತೋರ್ವ ಮೋಸ್ಟ್ ವಾಂಟೆಡ್ ನಕ್ಸಲ್ ಶರಣಾಗತಿ..!!
    ಇತ್ತೀಚಿನ ಸುದ್ದಿ

    ಇಂದು ಮತ್ತೋರ್ವ ಮೋಸ್ಟ್ ವಾಂಟೆಡ್ ನಕ್ಸಲ್ ಶರಣಾಗತಿ..!!

    February 1, 2025
    Share

    ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲ್ ರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ಮತ್ತೊಬ್ಬ ನಕ್ಸಲ್ ರವೀಂದ್ರ ಎನ್ನುವವನು ಇಂದು ನಕ್ಸಲ್ ಕಮಿಟಿ ಎದುರು ಶರಣಾಗಲಿದ್ದಾನೆ ಎಂದು ತಿಳಿದುಬಂದಿದೆ.

    ಹೌದು ಚಿಕ್ಕಮಂಗಳೂರಿನಲ್ಲಿ ನಕ್ಸಲ್ ರವೀಂದ್ರ ಶರಣಾಗತಿಯಾಗಲಿದ್ದಾನೆ. ಚಿಕ್ಕಮಂಗಳೂರು ಜಿಲ್ಲಾ ಡಳಿತದ ಮುಂದೆ ನಕ್ಸಲ್ ರವೀಂದ್ರ ಶರಣಾಗಲಿದ್ದಾನೆ. ಕಳೆದ 18 ವರ್ಷಗಳಿಂದ ನಕ್ಸಲ್ ರವೀಂದ್ರ ಭೂಗತನಾಗಿದ್ದ. ಇಂದು ಎಸ್ ಪಿ ವಿಕ್ರಂ ಆಮ್ಟೆ, ಡಿಸಿ ವೀಣಾ ನಾಗರಾಜ್ ಮುಂದೆ ಶರಣಾಗಲಿದ್ದಾನೆ.

    ಸದ್ಯ ನಕ್ಸಲ್ ಶರಣಾಗತಿ ಕಮಿಟಿ ಜೊತೆಗೆ ರವೀಂದ್ರ ಇದ್ದಾನೆ. ವಿಕ್ರಂ ಗೌಡ ಎನ್ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದ ಈತ ಶೃಂಗೇರಿ ತಾಲೂಕಿನ ಕಿಗ್ಗ ಸಮೀಪದ ಕೋಟೆಹೋಂಡ ನಿವಾಸಿ ಎಂದು ತಿಳಿದುಬಂದಿದೆ. ನಕ್ಸಲ್ ಶರಣಾಗತಿ ಕಮಿಟಿ ಶ್ರೀಪಾಲನ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾನೆ.

    Post Views: 146

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.