Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಗನ ಸಾವು ನೋಡಲಾರೆ ಅಂತಾ ಜೀವ ತೊರೆದ ತಾಯಿ
    ಇತ್ತೀಚಿನ ಸುದ್ದಿ

    ಮಗನ ಸಾವು ನೋಡಲಾರೆ ಅಂತಾ ಜೀವ ತೊರೆದ ತಾಯಿ

    January 17, 2023
    Share

    ಹೈದರಾಬಾದ್​: ನನ್ನಿಂದ ನನ್ನ ಮಗುವಿನ ಸಾವನ್ನು ನೋಡಲಾರೆ ಅಂತಾ ತಾಯಿಯೊಬ್ಬಳು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಕೆಪಿಎಚ್​ಬಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಸ್ವಾತಿ (38) ಮೃತ ದುರ್ದೈವಿ. ವೃತ್ತಿಯಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದಳು.

    ಸ್ವಾತಿ ಮತ್ತು ಆಕೆಯ ಪತಿ ಶ್ರೀಧರ್​ 8 ವರ್ಷದ ಓರ್ವ ಮಗನಿದ್ದಾನೆ. ಈ ವಯಸ್ಸಿನಲ್ಲಿ ಆಡಿ ನಲಿಯಬೇಕಾಗಿದ್ದ ಮಗ ಅಂಗವೈಕಲ್ಯದಿಂದ ಬಳಲುತ್ತಿದ್ದಾನೆ. ಆದರೂ ಸ್ವಾತಿಗೆ ತನ್ನ ಮಗನೆಂದರೆ ಎಲ್ಲಿಲ್ಲದ ಪ್ರೀತಿ. ಆದರೆ, ಪತಿಗೆ ಮಾತ್ರ ಮಗನ ಮೇಲೆ ಒಂಚೂರು ಪ್ರೀತಿ ಇಲ್ಲ. ಹೀಗಾಗಿ ಶ್ರೀಧರ್​ ಕುಟುಂಬ, ಸ್ವಾತಿಗೆ ಕಿರುಕುಳ ನೀಡಲು ಆರಂಭಿಸಿತು.

    ಮಗನಿಗೆ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸುವಂತೆ ಸ್ವಾತಿಯನ್ನು ಶ್ರೀಧರ್​ ಒತ್ತಾಯಿಸುತ್ತಿದ್ದ. ಆದರೆ, ಸ್ವಾತಿ ಮಾತ್ರ ಇದಕ್ಕೆ ಒಪ್ಪಿಗೆ ಸೂಚಿಸಲಿಲ್ಲ. ಆದ್ದರಿಂದ ಆಕೆಯ ಮೇಲಿನ ಕಿರುಕುಳ ಇನ್ನಷ್ಟು ಹೆಚ್ಚಾಯಿತು. ಅದನ್ನು ತಾಳಲಾರದೇ ಮತ್ತು ಮುಂದೊಂದು ದಿನ ಹೇಗಾದರೂ ಮಾಡಿ ನನ್ನ ಮಗನನ್ನು ಇವರೆಲ್ಲ ಸೇರಿ ಸಾಯಿಸುತ್ತಾರೆ. ನನ್ನಿಂದತೂ ಮಗ ಸಾಯುವುದನ್ನು ನೋಡಲಾಗದು ಅಂತಾ ಮನನೊಂದು ತಮ್ಮ 23ನೇ ಮಹಡಿಯಿಂದ ಹಾರಿ ಸ್ವಾತಿ ಪ್ರಾಣ ಬಿಟ್ಟಿದ್ದಾಳೆ.

    ಸ್ವಾತಿ ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಶ್ರೀಧರ್​ ಹಾಗೂ ಆತನ ಕುಟುಂಬದ ವಿರುದ್ಧ ಕೆಪಿಎಚ್​ಬಿ ಪೊಲೀಸ್​ ಠಾಣೆಯಲ್ಲಿ ಸ್ವಾತಿ ಪಾಲಕರು ದೂರು ದಾಖಲಿಸಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

    Post Views: 230

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.