Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಲೆಗೆ ಹೋಗಲು ತಾಯಿ ಬೈದರು ಎಂದು ಚಲಿಸುವ ರೈಲಿನ ಮುಂದೆ ಹಾರಿ ಬಾಲಕಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಶಾಲೆಗೆ ಹೋಗಲು ತಾಯಿ ಬೈದರು ಎಂದು ಚಲಿಸುವ ರೈಲಿನ ಮುಂದೆ ಹಾರಿ ಬಾಲಕಿ ಆತ್ಮಹತ್ಯೆ..!

    December 8, 2023
    Share

    ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ.

    ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ ಶರಣಾದ 13 ವರ್ಷ ವಯಸ್ಸಿನ ಬಾಲಕಿಯನ್ನು ಖುಷಿ ಶರ್ಮಾ ಎಂದು ಗುರುತಿಸಲಾಗಿದ್ದು, ಆಕೆಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕುಪಿತಗೊಂಡ ಆಕೆಯ ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ, ಗದರಿಸಿದ್ದಾರೆ. ತದನಂತರ ಕಪಾಳಮೋಕ್ಷ ಕೂಡ ಮಾಡಿದ್ದಾರೆ. ಇದರಿಂದ ತೀವ್ರ ಮನನೊಂದ ಶರ್ಮಾ ಅವರ ಪುತ್ರಿ ಖುಷಿ, ಶಾಲೆಗೆ ಹೋಗುವ ಬದಲು ಅಲ್ವಾರ್-ಮಥುರಾ ರೈಲ್ವೇ ಟ್ರ್ಯಾಕ್ ಬಳಿ ಹೋಗಿ ರೈಲಿನ ಮುಂದೆ ಜಿಗಿದಿದ್ದಾಳೆ.

    ಘಟನೆಯನ್ನು ಕಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಖುಷಿ ತನ್ನ ತಾಯಿ ಬೈದು, ಗದರಿದ್ದಕ್ಕೆ ಮನನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಲಾಗಿದೆ.

    Post Views: 215

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.