Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»MRPLನಲ್ಲಿ ಇಬ್ಬರ ಸಾವು ಪ್ರಕರಣ: ಮೃತನ ಪತ್ನಿಯಿಂದ ದೂರು ದಾಖಲು
    ಇತ್ತೀಚಿನ ಸುದ್ದಿ

    MRPLನಲ್ಲಿ ಇಬ್ಬರ ಸಾವು ಪ್ರಕರಣ: ಮೃತನ ಪತ್ನಿಯಿಂದ ದೂರು ದಾಖಲು

    July 14, 2025
    Share

    ಸುರತ್ಕಲ್‌: ಎಂಆರ್‌ಪಿಎಲ್‌ ಸ್ಥಾವರದಲ್ಲಿ ಶನಿವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿರುವ ಕಾರ್ಮಿಕ ದೀಪ್‌ಚಂದ್ರ ಬಾರ್ತಿಯ ಅವರ ಪತ್ನಿ ನೀಡಿದ ದೂರಿನ ಮೇರೆಗೆ ಎಂಆರ್‌ಪಿಎಲ್‌ನ 6 ಮಂದಿ ಆಧಿಕಾರಿಗಳ ವಿರುದ್ಧ ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅನಿಲ ಸೋರಿಕೆ ಕುರಿತಂತೆ ಪರಿಶೀಲಿಸಲು ತೆರಳಿದ್ದಾಗ ದೀಪ್‌ಚಂದ್ರ ಬಾರ್ತಿಯ ಹಾಗೂ ಇಜಿಲ್‌ ಪ್ರಸಾದ್‌ ಗ್ಯಾಸ್‌ನ ಘಾಟು ವಾಸನೆಗೆ ಉಸಿರುಗಟ್ಟಿ ಮೃತಪಟ್ಟಿದ್ದರು. ಸುರತ್ಕಲ್‌ ಉಪತಹಶೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದು ಜಿಲ್ಲಾಧಿಕಾರಿಗಳಿಗೆ ಪ್ರಥಮ ಮಾಹಿತಿ ನೀಡಿದ್ದಾರೆ.

    ಮೃತ ಕಾರ್ಮಿಕ ದೀಪ್‌ಚಂದ್ರ ಬಾರ್ತಿಯ ಅವರ ಮೃತದೇಹವನ್ನು ಅವರ ಊರಾದ ಉತ್ತರಪ್ರದೇಶದ ಪ್ರಯಾಗ್‌ ರಾಜ್‌ ಗೆ ತೆಗೆದುಕೊಂಡು ಹೋದ ಸಹೋದ್ಯೋಗಿಗಳಿಗೆ ಮೃತನ ಸಂಬಂಧಿಕರು ದಿಗ್ಬಂಧನ ವಿಧಿಸಿದ್ದಾರೆ. ಸಾವಿಗೆ ಸಂಬಂಧಪಟ್ಟಂತೆ ಎಂಆರ್‌ಪಿಎಲ್‌ ಹಿರಿಯ ಅಧಿಕಾರಿಗಳು ಮಾಹಿತಿ ನೀಡಬೇಕು. ಪರಿಹಾರದ ಬೇಡಿಕೆಯನ್ನು ಈಡೇರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ

    Post Views: 208

    Related Posts

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.