Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡಿಗೆರೆ : ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಸಾವು
    ಇತ್ತೀಚಿನ ಸುದ್ದಿ

    ಮೂಡಿಗೆರೆ : ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಸಾವು

    August 10, 2022
    Share

    ಮೂಡಿಗೆರೆ: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು ಮೃತರನ್ನು 55 ವರ್ಷದ ಚಂದ್ರಮ್ಮ ಹಾಗೂ ಮಗಳು 37 ವರ್ಷದ ಸರಿತಾ ಎಂದು ಗುರುತಿಸಲಾಗಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

    Post Views: 311

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.