Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಶೆಡ್ಡೆ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಕಾರಣ : ಉಮಾನಾಥ ಕೋಟ್ಯಾನ್
    ಇತ್ತೀಚಿನ ಸುದ್ದಿ

    ಮೂಡುಶೆಡ್ಡೆ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಕಾರಣ : ಉಮಾನಾಥ ಕೋಟ್ಯಾನ್

    May 11, 2023
    Share

    ಮಂಗಳೂರು:ಮೂಡುಶೆಡ್ಡೆಯಲ್ಲಿ ಬುಧವಾರ ಸಂಜೆ ನಡೆದ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಕಾರಣ. ಅಭ್ಯರ್ಥಿಯಾದವರು ಕಾರ್ಯಕರ್ತರನ್ನು ತಡೆಯುವ ಪ್ರಯತ್ನ ಮಾಡಬೇಕೇ ಹೊರತು, ಗಲಭೆಗೆ ಪ್ರೇರಣೆ ನೀಡಬಾರದು. ಚುನಾವಣೆಯಲ್ಲಿ ಸೋಲುವ ಭಯದಿಂದ ಹತಾಷರಾಗಿ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ.

    ಗುರುವಾರ ನಗರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ಜತೆಯಾಗಿ ಬಲಿಷ್ಠವಾಗಿದೆ. ಬಿಜೆಪಿ ಕಾರ್ಯಕರ್ತರು ಕುಳಿತಿದ್ದ ಚುನಾವಣ ಕೌಂಟರ್ ಬಳಿಗೆ ಬಂದು ಕಾರು ನಿಲ್ಲಿಸಿರುವುದು ಅವರು ಮಾಡಿದ ದೊಡ್ಡ ತಪ್ಪು ಎಂದರು.

    ಸಂಯಮ ವಹಿಸಿ ಕಾಂಗ್ರೆಸ್ ಪಕ್ಷದವರು ಇದ್ದಲ್ಲೇ ಕಾರು ನಿಲ್ಲಿಸಿದ್ದಲ್ಲಿ ಗಲಭೆಗೆ ಆಸ್ಪದವೇ ಇರಲಿಲ್ಲ. ದಿನವಿಡೀ ಅವರು ನೂರಾರು ಬೂತ್‌ಗಳಿಗೆ ಅವರು ಭೇಟಿ ನೀಡಿದ್ದಾರೆ. ಅಲ್ಲಿಯೂ ಬಿಜೆಪಿ ಕೌಂಟರ್‌ಗಳಿತ್ತು. ಅಲ್ಲಿ ಯಾಕೆ ಗಲಭೆ ನಡೆದಿಲ್ಲ ಎಂದು ಪ್ರಶ್ನಿಸಿದರು.

    Post Views: 253

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.