Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಸ್ಕೂಟರ್ – ಲಾರಿ ಡಿಕ್ಕಿ; ಸವಾರ ಮೃತ್ಯು..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಸ್ಕೂಟರ್ – ಲಾರಿ ಡಿಕ್ಕಿ; ಸವಾರ ಮೃತ್ಯು..!

    March 13, 2025
    Share

    ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಉದ್ಯಾವರದಲ್ಲಿ ನಡೆದಿದೆ.

    ಮೃತಪಟ್ಟ ಯುವಕನನ್ನು ಉಪ್ಪಳ ಕನ್ನಾಡಿಪಾರೆಯ ಮುಹಮ್ಮದ್ ಅನ್ವಾಸ್ (23) ಎಂದು ಗುರುತಿಸಲಾಗಿದೆ.

    ಸ್ಕೂಟರ್‌ನಲ್ಲಿದ್ದ ಅಂಗಡಿ ಮೊಗರುವಿನ ಫಸಲ್ ರಹಮಾನ್ ಗಾಯಗೊಂಡಿದ್ದಾರೆ. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ತಲಪಾಡಿ ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಆನ್ವಾಸ್ ಮೃತಪಟ್ಟರು. ಅನ್ವಾಸ್ ಉಪ್ಪಳದಲ್ಲಿ ಮೊಬೈಲ್ ಮಳಿಗೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದನು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 158

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.