Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 14 ವರ್ಷದಿಂದ ನ್ಯಾಯಾಲಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಆರೋಪಿ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: 14 ವರ್ಷದಿಂದ ನ್ಯಾಯಾಲಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಆರೋಪಿ ಸೆರೆ

    February 4, 2026
    Share

    ಮಂಗಳೂರು : ಕಳೆದ 14 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಮುಕ್ಕಚೇರಿ ಉಳ್ಳಾಲದ ಮಹಮ್ಮದ್‌ ಸಂಶೀರ್‌ ಎಂದು ತಿಳಿಯಲಾಗಿದೆ.

    ಉಳ್ಳಾಲ ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ಆರೋಪಿ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.

    ಆರೋಪಿಯನ್ನು ಪೊಲೀಸರು ಅಪಾರ್ಟ್ಮೆಂಟ್ ರೂಮ್ ನಂ 07 ತೋಯಿಬ್ ಮಸೀದಿ ಎದುರುಗಡೆ, ಮುಕ್ಕಚೇರಿ ಉಳ್ಳಾಲದ ಬಳಿ ನ ಪತ್ತೆ ಹಚ್ಚಲಾಯಿತು.

    ಇದೀಗ ನ್ಯಾಯಾಲಯವು ಆರೋಪಿತನಿಗೆ LPC ವಾರಂಟ್ ಹೊರಡಿಸಿ, 14 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

    Post Views: 102

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.