Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲ…!
    ಇತ್ತೀಚಿನ ಸುದ್ದಿ

    ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲ…!

    June 22, 2025
    Share

    ಮಂಗಳೂರು: ಐವತ್ತೆಂಟು ವರ್ಷಗಳಿಗೂ ಮಿಕ್ಕಿ ತೆಂಕು ಮತ್ತು ಬಡಗುತಿಟ್ಟು ಯಕ್ಷಗಾನದಲ್ಲಿ ಸೈ ಎನಿಸಿಕೊಂಡ ಖ್ಯಾತ ಕಲಾವಿದ, ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ.

    ಅವರಿಗೆ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಹವ್ಯಾಸಿ ಕಲಾವಿದರಾಗಿ ನಾಲ್ಕು ವರ್ಷ, ಕಟೀಲು, ಸುಬ್ರಹ್ಮಣ್ಯ, ಮಂತ್ರಾಲಯ, ಮಂದಾರ್ತಿ ಹೀಗೆ ಅತ್ಯಂತ ಖ್ಯಾತ ಮೇಳಗಳಲ್ಲಿ ಇವರು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನವರಾತ್ರಿ ಸಂದರ್ಭ ಕಟೀಲಿನಲ್ಲಿ ಪ್ರತೀ ವರ್ಷ ಬಣ್ಣ ಹಚ್ಚುತ್ತಿದ್ದರು.

    ಯಕ್ಷಗಾನ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಸಿದ್ಧ ಪ್ರಶಸ್ತಿಗಳು ಸಂದಿವೆ. ಅವರ ಅಂತಿಮ ದರ್ಶನವು ಇಂದು ಮಧ್ಯಾಹ್ನ ಕಿನ್ನಿಗೋಳಿಯ ಅವರ ನಿವಾಸದಲ್ಲಿ ನಡೆಯಲಿದೆ.

    Post Views: 454

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.