Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಕಾಲೇಜು ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮುಲ್ಕಿ: ಕಾಲೇಜು ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ

    September 29, 2024
    Share

    ಮುಲ್ಕಿ: ಡೆತ್ ನೋಟ್ ಬರೆದಿಟ್ಟು ಬಾಲಕಿಯೊಬ್ಬಳು ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ ನಲ್ಲಿ ಶನಿವಾರ ಸಂಜೆ ನಡೆದಿದೆ. ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬುವರ ಪುತ್ರಿ ಉಜ್ವಲ (17) ಮೃತ ಬಾಲಕಿ. ಬಾಲಕಿ ಉಜ್ವಲ ಮುಲ್ಕಿ ವಿಜಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿಸಿಕೊಂಡು ಮನೆ ಕಡೆ ಬಂದಿದ್ದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಈಕೆ ಆತ್ಮಹತ್ಯೆ ಸಂದರ್ಭ ತಂದೆ ಮಹೇಶ್ ನಾಯಕ್ ಮೈಲೊಟ್ಟು ರೈಲ್ವೇ ಗೇಟ್ ಬಳಿ ಕರ್ತವ್ಯಕ್ಕೆ ಹಾಜರಾಗಿದ್ದು, ತಾಯಿ ಊರಾದ ಭಟ್ಕಳಕ್ಕೆ ತೆರಳಿದ್ದು ಮೃತಳ ಅಣ್ಣ ಮುಕ್ಕ ಕಾಲೇಜಿನಲ್ಲಿ ಕಲಿಯುತ್ತಿದ್ದು ಕಾಲೇಜು ಮುಗಿಸಿ ಸಂಜೆ 6:30 ಗಂಟೆ ಸುಮಾರಿಗೆ ಮನೆಗೆ ಬಂದು ನೋಡುವಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮೃತಳ ರೂಮ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಗ್ಗೆ ಬರೆದಿದ್ದಾಳೆ. ತೋಟದ ಮನೆಯಲ್ಲಿ ಅಂತಿಮ ಕ್ರಿಯೆ ನಡೆಸಬೇಕು ಎಂದು ಹೇಳಿದ್ದಾಳೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 335

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.