Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    Share

    ಮುಲ್ಕಿ: ಕಿಲ್ಪಾಡಿಯ ಪ್ರಸಿದ್ಧ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದ ಸುಮಾರು ₹36 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮೂಲ್ಕಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತರನ್ನು ಪಡುಬಿದ್ರೆ ಕಂಚಿನಡ್ಕದ ಜಾಹಿದ್ ಸಿನಾನ್, ಕಾರ್ನಾಡ್ ನಿವಾಸಿ ಯಾಸಿನ್ ಹಾಗೂ ದಾವಣಗೆರೆಯ ಅಬ್ದುಲ್ ಜುಮಾಲ್ ಮತ್ತು ಮಹಮ್ಮದ್ ಆಫ್ರಿದ್ ಎಂದು ಗುರುತಿಸಲಾಗಿದೆ.

    ದೈವಸ್ಥಾನದಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಪೂರ್ವಯೋಜಿತವಾಗಿ ಕಳ್ಳತನ ನಡೆಸಲಾಗಿತ್ತು ಎನ್ನಲಾಗಿದ್ದು, ದೈವದ ಕಡಸಾಲೆ ಸೇರಿದಂತೆ ಸುಮಾರು ₹36 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ

    Post Views: 1

    Related Posts

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.