Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಿಲ್ಲಾಧಿಕಾರಿ ಮುಗಿಲನ್‌ ಅವರ ತುಳು ಹಾಡಿಗೆ ಕರಾವಳಿಗರು ಫಿದಾ
    ಇತ್ತೀಚಿನ ಸುದ್ದಿ

    ಮಂಗಳೂರು: ಜಿಲ್ಲಾಧಿಕಾರಿ ಮುಗಿಲನ್‌ ಅವರ ತುಳು ಹಾಡಿಗೆ ಕರಾವಳಿಗರು ಫಿದಾ

    December 7, 2024
    Share

    ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ಜನರ ಮನ ಗೆದ್ದಿದ್ದಾರೆ.

    ಗುರುವಾರ ಸಂಜೆ ನಗರದ ಕಮಿಷನರ್‌ ಕಚೇರಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಪೊಲೀಸ್‌ ಹಾಗೂ ಮಂಗಳೂರು ಕಮಿಷನರೆಟ್‌ ಘಟಕದ ವತಿಯಿಂದ ಆಯೋಜಿಸಿದ್ದ ಸ್ನೇಹ ಸೌಹಾರ್ದ ಸಮ್ಮಿಲನದಲ್ಲಿ ಜಿಲ್ಲಾಧಿಕಾರಿ ಹಾಡಿದ ಹಾಡು ವೈರಲ್‌ ಆಗಿದ್ದು, ಕರಾವಳಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

    ಮೂಲತಃ ತಮಿಳುನಾಡಿನ ವರಾಗಿರುವ ಜಿಲ್ಲಾಧಿಕಾರಿಯವರು ಮಂಗಳೂರಿನಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ತುಳು ಸಂಪ್ರದಾಯ, ಆಚಾರ ವಿಚಾರಗಳ ಬಗ್ಗೆ ಅರಿತುಕೊಂಡಿರುವ ಅವರು ತುಳುನಾಡಿನ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಇದೀಗ ಅವರು ಹಾಡಿದ ತೌಲವ ಸಂಸ್ಕೃತಿ ಬಿಂಬಿಸುವ ಹಾಡಿಗೆ ಕರಾವಳಿ ಜನ ಫಿದಾ ಆಗಿದ್ದಾರೆ.

    ಜಿಲ್ಲಾಧಿಕಾರಿಗಳು ಕಳೆದ ಲೋಕಸಭೆ ಚುನಾವಣೆ ವೇಳೆ ತುಳು ಭಾಷೆಯಲ್ಲೇ ಮತದಾನ ಜಾಗೃತಿ ಮಾಡಿದ್ದರು.

    Post Views: 268

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.