Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತ ಬಾಲಕಿ ಮೇಲೆ ತಂದೆ, ಚಿಕ್ಕಪ್ಪ, ಅಜ್ಜನಿಂದಲೇ ಅತ್ಯಾಚಾರ!
    ಇತ್ತೀಚಿನ ಸುದ್ದಿ

    ಅಪ್ರಾಪ್ತ ಬಾಲಕಿ ಮೇಲೆ ತಂದೆ, ಚಿಕ್ಕಪ್ಪ, ಅಜ್ಜನಿಂದಲೇ ಅತ್ಯಾಚಾರ!

    November 18, 2022
    Share

    ಮುಂಬೈ : ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ 17 ವರ್ಷದ ಹುಡುಗಿ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ.

    ತಾನು ಪ್ರಸ್ತುತ ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ ಕುರಿತು ವಿಶಾಖಾ ಸಮಿತಿಯ ಸದಸ್ಯರ ಮುಂದೆ ಹುಡುಗಿ ಇತ್ತೀಚೆಗೆ ತನಗಾದ ಸಂಕಷ್ಟವನ್ನು ಹೇಳಿಕೊಂಡ ನಂತರ ಘಟನೆ ಬೆಳಕಿಗೆ ಬಂದಿದೆ. ಇದೀಗ ನಗರದಲ್ಲಿದ್ದ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬುಧವಾರ ಪುಣೆ ಪೊಲೀಸರು ಈ ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ.ಸಂತ್ರಸ್ತ್ರ ಹುಡುಗಿ, 2016 ಮತ್ತು 2018 ರ ನಡುವೆ ಉತ್ತರ ಪ್ರದೇಶದಲ್ಲಿ ತನ್ನ ತವರು ಮನೆಯಲ್ಲಿದ್ದಾಗ, ತನ್ನ ಚಿಕ್ಕಪ್ಪನಿಂದ ಅನೇಕ ಬಾರಿ ಅತ್ಯಾಚಾರವೆಸಗಿದ್ದು, ಅಜ್ಜ ಕಿರುಕುಳ ನೀಡಿದ್ದಾನೆ ಎಂದು ದೂರಿನ ಮೂಲಕ ಆರೋಪಿಸಿದ್ದಾಳೆ.

    Post Views: 262

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.