Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಡಿಕೇರಿ: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ
    ಇತ್ತೀಚಿನ ಸುದ್ದಿ

    ಮಡಿಕೇರಿ: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

    July 20, 2024
    Share

    ಮಡಿಕೇರಿ: ದಂಪತಿಯ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ಜು.20ರ ಶನಿವಾರ ನಡೆದಿದೆ.

    ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ ಮಹಿಳೆಯಾಗಿದ್ದು, ಗುಂಡು ಹಾರಿಸಿದ ಪತಿ ನಾಯಕಂಡ ಸಿ.ಬೋಪಣ್ಣ (43) ಬಂದೂಕಿನೊಂದಿಗೆ ಪೊಲೀಸರಿಗೆ ಶರಣಾಗಿದ್ದಾರೆ.

    ಪತಿ-ಪತ್ನಿ ನಡುವೆ ಕಳೆದ ಕೆಲ ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇಂದು (ಜು.20ರ ಶನಿವಾರ) ಬೆಳಿಗ್ಗೆ ಇದು ವಿಕೋಪಕ್ಕೆ ತಿರುಗಿ ಬೋಪಣ್ಣ ಅವರು ಶಿಲ್ಪಾ ಸೀತಮ್ಮ ಅವರ ಮೇಲೆ ಗುಂಡು ಹಾರಿಸಿರುವುದಾಗಿ ತಿಳಿದು ಬಂದಿದೆ.

    ನಾಯಕಂಡ ಸಿ.ಬೋಪಣ್ಣ ಅವರು ವಿರಾಜಪೇಟೆ ಪೊಲೀಸರಿಗೆ ಶರಣಾಗಿದ್ದು, ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.

    ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿರಾಜಪೇಟೆ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಪರಾಧ ಪತ್ತೆ ದಳದ ತಜ್ಞರ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

    Post Views: 281

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.