Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ..!!

    August 7, 2024
    Share

    ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ನ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ಸಂಭವಿಸಿದೆ.

    ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು . ಇಂದು ಮಂಗಳವಾರ ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬೆಳ್ಳಿಗ್ಗೆ ಸರಿ ಸುಮಾರು 10.30 ಗಂಟೆಗೆ ಅಪ್ರಾಪ್ತ ಮೃತ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ಹೇಳಿದ್ದಾರೆ.

    ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿ ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಪತ್ತೆಯಾಗಿದ್ದಾಳು. ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ವಿಷಯ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತನಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ್ದಾರೆ. ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಈ ಘಟನೆ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಡಿಸಿಪಿ ದಿನೇಶ್ ಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ. ಪಣಂಬೂರು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿ ತನಿಖೆ ಆರಂಭಿಸಿದ್ದಾರೆ.

    Post Views: 300

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.