Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಲೆಯತ್ನ ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ!
    ಇತ್ತೀಚಿನ ಸುದ್ದಿ

    ಕೊಲೆಯತ್ನ ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ!

    October 1, 2025
    Share

    ಕಾರ್ಕಳ: ಮಹಿಳೆಯೋರ್ವರಿಗೆ ಕತ್ತಿಯಿಂದ ಕಡಿದು ಕೊಲೆಯತ್ನ ನಡೆಸಿದ್ದ ಪ್ರಕರಣದಲ್ಲಿ ಆರೋಪಿಯನ್ನು ಎರಡನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ಸಂಚಾರಿ ಪೀಠ ( ಕಾರ್ಕಳ) ನ್ಯಾಯಧೀಶ ಸಮೀವುಲ್ಲಾ ದೋಷಿ ಎಂದು ಮಂಗಳವಾರ ಆದೇಶಿಸಿದ್ದಾರೆ.

    ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಬಲರಾಮ ಹೆಗ್ಡೆ ಎಂದು ಗುರುತಿಸಲಾಗಿದೆ.

    ಪ್ರಕರಣ ಹಿನ್ನಲೆ:

    2022 ರ ಮಾ.14 ರಂದು ಹೆಬ್ರಿ ಠಾಣಾ ವ್ಯಾಪ್ತಿಯ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗೇರುಬೀಜ ಕಾರ್ಖಾನೆಯಿಂದ ಮಧ್ಯಾಹ್ನ ಮನೆಗೆ ವಾಪಾಸಾಗುತ್ತಿದ್ದ ಪ್ರಮೋದಾ ಕುಲಾಲ್ ಎಂಬವರನ್ನು ಬಲ್ಲಾಡಿ 5 ಸೆಂಟ್ಸ್ ಈಶ್ವರ ನಗರ ಎಂಬಲ್ಲಿ ಆರೋಪಿ ಬಲರಾಮ ಹೆಗ್ಡೆ ಅಡ್ಡಗಟ್ಟಿ, ಅವ್ಯಾಚ ಶಬ್ದಗಳಿಂದ ನಿಂದಿಸಿ, ಕತ್ತಿಯಿಂದ ಕಡಿದು ಕೊಲೆಗೈಯಲು ಯತ್ನಿಸಿದರು. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಕೊಲೆಯತ್ನ, ಮಹಿಳೆಗೆ ಲೈಂಗಿಕ ದೌರ್ಜನ್ಯ ಸೇರಿದಂತೆ ಇತರ ಕಲಂನಂತೆ ಪ್ರಕರಣ ದಾಖಲಾಗಿತ್ತು.

    ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಆದೇಶಿಸಿದ್ದು, ಆರೋಪಿ ಬಲರಾಮ ಹೆಗ್ಡೆಯನ್ನು ಬಂಧಿಸಿ, ಹಿರಿಯಡ್ಕದ ಕಾರಗೃಹಕ್ಕೆ ಕಳುಹಿಸಲಾಗಿದೆ.

    ಮಂಗಳವಾರ (ಸೆ.30) ರಂದು ಶಿಕ್ಷೆಯ ಪ್ರಮಾಣದ ಬಗ್ಗೆ ಸರಕಾರಿ ಅಭಿಯೋಜಕರು ಹಾಗು ಆರೋಪಿ ಪರ ವಕೀಲರ ವಾದ – ಪ್ರತಿವಾದವನ್ನು ನ್ಯಾಯಾಲಯವು ಆಲಿಸಿದ್ದು, ಅ.6 ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲು ದಿನಾಂಕ ನಿಗದಿಗೊಳಿಸಿದೆ. ಪ್ರಕರಣದಲ್ಲಿ ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.

    Post Views: 127

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.