Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಸತಿಗೃಹದಲ್ಲಿ ನಡೆದ ಕೊಲೆ- ಆರೋಪಿಗೆ ಜೀವಾವಧಿ ಶಿಕ್ಷೆ….!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಸತಿಗೃಹದಲ್ಲಿ ನಡೆದ ಕೊಲೆ- ಆರೋಪಿಗೆ ಜೀವಾವಧಿ ಶಿಕ್ಷೆ….!

    August 31, 2025
    Share

    ಬೆಳ್ತಂಗಡಿ ತಾಲೂಕಿನ ಉಜಿರೆಯ ವಸತಿಗೃಹದಲ್ಲಿ 2014ರ ಮಾ.1ರಂದು ನಡೆದ ಕೊಲೆ ಪ್ರಕರಣ ಸಂಬಂಧ ಆರೋಪಿಗೆ ನ್ಯಾಯಾಲಯವು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಚಿಕ್ಕಮಗಳೂರು ಜಿಲ್ಲೆಯ ಬಾಳಪ್ಪ ಎಂ. ಕಳ್ಕೊಳ್ಳಿ ಶಿಕ್ಷೆಗೊಳಗಾದ ಆರೋಪಿ.

    ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕೊಲೆ ಪ್ರಕರಣ ಸಂಬಂಧ ಠಾಣೆಯ ನಿರೀಕ್ಷಕ ಲಿಂಗಪ್ಪ ಪೂಜಾರಿ, ಬೆಳ್ತಂಗಡಿ ಸಿಜೆ ಮತ್ತು ಎಂಎಫ್‌ಸಿ ನ್ಯಾಯಾಲಯಕ್ಕೆ ದೋಷರೋಪಾಣಾ ಪಟ್ಟಿ ಸಲ್ಲಿಸಿದ್ದರು.

    ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾಹುಲ್ ಕುಮಾ‌ರ್ ಶಹಪು‌ರ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಆರೋಪಿ ಬಾಳಪ್ಪ ಎಂ. ಕಳ್ಕೊಳ್ಳಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಮತ್ತು 15,000 ರೂ. ದಂಡ (ದಂಡ ಪಾವತಿಸದಿದ್ದರೆ ತಿಂಗಳು ಹೆಚ್ಚುವರಿ ಜೈಲು) ಮತ್ತು 2 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು 5,000 ರೂ. ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ತೀರ್ಪು ನೀಡಿದ್ದಾರೆ ಎಂದು ತಿಳಿದು ಬಂದಿದೆ

    Post Views: 153

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.