Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದಲ್ಲಿ ಸಹೋದರನ ಕೊಲೆ, ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ
    ಇತ್ತೀಚಿನ ಸುದ್ದಿ

    ಕೇರಳದಲ್ಲಿ ಸಹೋದರನ ಕೊಲೆ, ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ

    June 3, 2023
    Share

    ಕೊಲೆ ಆರೋಪಿಯೋರ್ವನನ್ನು ಪೊಲೀಸರು ಕೊಂಬೆಟ್ಟು ಬಳಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

    ಆರೋಪಿಯು ಕೇರಳದಲ್ಲಿ ಸಹೋದರನನ್ನು ಕೊಲೆಗೈದು ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೇರಳ ಪೊಲೀಸರು ಪುತ್ತೂರಿಗೆ ಆಗಮಿಸಿದ್ದರು.

    ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಸಹಕರಿಸಿದ್ದು, ಆರೋಪಿಯು ದೇವಸ್ಥಾನದ ಸಮೀಪವಿರುವ ಚರಂಡಿಗಳಲ್ಲೆಲ್ಲಾ ಬಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ನಗರ ಠಾಣಾ ಪೊಲೀಸರು, ಕೇರಳ ಪೊಲೀಸರ ಜೊತೆ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.