Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹುಲಿವೇಷಧಾರಿಯ ಕೊಲೆ – ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಹುಲಿವೇಷಧಾರಿಯ ಕೊಲೆ – ಆರೋಪಿ ಅರೆಸ್ಟ್

    October 12, 2022
    Share

    ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಪದವು ಎಂಬಲ್ಲಿ ಹುಲಿವೇಷಧಾರಿ ಜಯಾನಂದ ಆಚಾರ್ಯ (65) ಎಂಬವರನ್ನು ಯುವಕನೋರ್ವ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.‌ಕೊಲೆ ಆರೋಪಿ‌ ಕುಂಜತ್‌ಬೈಲ್ ದೇವಿನಗರದ ರಾಜೇಶ್ ಪೂಜಾರಿ‌ (31) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿ‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.ಹುಲಿವೇಷಧಾರಿಯಾಗಿದ್ದ ಜಯಾನಂದ ಆಚಾರ್ಯರ ಮೃತದೇಹ ಕುತ್ತಿಗೆಗೆ ದಾರ ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿತ್ತು. ಈ ಬಗ್ಗೆ ಜಯಾನಂದರ ಸಹೋದರ ಅಚ್ಚುತ ಆಚಾರ್ಯ ಎಂಬವರು ಕೊಲೆ ಶಂಕೆ ವ್ಯಕ್ತಪಡಿಸಿ ಕಾವೂರು ಠಾಣೆಗೆ ದೂರು ನೀಡಿದ್ದರು.

    ಪ್ರಕರಣ ದಾಖಲಿಸಿದ ಕಾವೂರು ಪೊಲೀಸರು ತನಿಖೆ ನಡೆಸಿದಾಗ ಆರೋಪಿ ರಾಜೇಶ್ ಪೂಜಾರಿ ಕೊಲೆ ನಡೆಸಿರುವುದಾಗಿ ತಿಳಿದುಬಂದಿದ್ದು, ಅದರಂತೆ ಆತನನ್ನು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 206

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.