Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ -ತೋಟದ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ – ಕೊಲೆ ಶಂಕೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ -ತೋಟದ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ – ಕೊಲೆ ಶಂಕೆ

    December 19, 2022
    Share

    ಬೆಳ್ತಂಗಡಿ: ವ್ಯಕ್ತಿಯೋರ್ವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿ ನಡೆದಿದೆ.

    ರಾತ್ರಿ ಶೆಡ್‌ನಲ್ಲಿ ಮಲಗಿದ್ದ ಶ್ರೀದರ್ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಮೂವರು ಸ್ಥಳೀಯರು ಹಲ್ಲೆ ನಡೆಸಿರುವುದನ್ನು ಸ್ಥಳೀಯರು ನೋಡಿದ್ದಾರೆ ಎನ್ನಲಾಗಿದೆ. ಬಳಿಕ ಶ್ರೀಧರ್ ತಾನು ಕೆಲಸ ಮಾಡುವ ಶೆಡ್‌ಗೆ ತೆರಳಿ ಮಲಗಿದ್ದು,ಆದರೆ ಬೆಳಗ್ಗೆ ಶ್ರೀಧರ ಶೆಡ್‌ನಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಶ್ರೀಧರನ ಮೃತದೇಹ ಪತ್ತೆಯಗಿತ್ತು. ತೋಟದ ಬೇಲಿ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದು, ಹಲ್ಲೆ ನಡೆಸಿದ ತಂಡವೇ ರಾತ್ರಿ ಅಕ್ರಮವಾಗಿ ಶೆಡ್‌ಗೆ ಪ್ರವೇಶಿಸಿ ಶ್ರೀಧರ್‌ ಗೆ‌ ಕೊಲೆ ಮಾಡಿರುವ ಶಂಕೆ ಇದೆ. ಇದಲ್ಲದೆ ಶ್ರೀಧರ್ ಬಳಿಯಿದ್ದ 9500 ರೂ.ಗಳನ್ನು ದೋಚಿರುವುದಾಗಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಕುರಿತು‌ ಧರ್ಮಸ್ಥಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    Post Views: 212

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.