Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ದೇಗುಲದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’-ಮುಸ್ಲಿಂ ಲೀಗ್‌ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆ
    ಇತ್ತೀಚಿನ ಸುದ್ದಿ

    ‘ದೇಗುಲದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’-ಮುಸ್ಲಿಂ ಲೀಗ್‌ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆ

    July 27, 2023
    Share

    ಕಾಸರಗೋಡು ಜಿಲ್ಲೆಯ ಕಾಞಂಗಾಡ್‌ನಲ್ಲಿ ಮುಸ್ಲಿಂ ಲೀಗ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬ ‘ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋ ವಿವಾದಾತ್ಮಕ ಸ್ವರೂಪ ಪಡೆದುಕೊಂಡಿದೆ. ಹೌದು ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿರುದ್ಧದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಭಾಗವಾಗಿರುವ ಮುಸ್ಲಿಂ ಲೀಗ್ ಸದಸ್ಯರು ನಡೆಸಿರುವ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆಗಳು ಮೊಳಗಿದ ಆರೋಪ ಕೇಳಿ ಬಂದಿದೆ. ಸದ್ಯ ಘೋಷಣೆ ಎತ್ತಿದವನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಈವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.