Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ನಿಷೇಧಿತ MDMA ಮಾರಾಟ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ನಿಷೇಧಿತ MDMA ಮಾರಾಟ- ಆರೋಪಿಯ ಬಂಧನ

    November 20, 2025
    Share

    ಪುತ್ತೂರು: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಆರೋಪಿಯನ್ನು ಕಬಕದ ಮಹಮ್ಮದ್ ಮುಸ್ತಫಾ(36) ಎಂದು ಗುರುತಿಸಲಾಗಿದೆ.

    ಆರೋಪಿ ಮುಕ್ರಂಪಾಡಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ 14 ಗ್ರಾಂ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದನು.

    ಆರೋಪಿಯ ವಿರುದ್ಧ ಈಗಾಗಲೇ ಪೋಕ್ಸೋ ಪ್ರಕರಣ ಸಹ ದಾಖಲಾಗಿ, ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಸಹ ಮುಗಿಸಿದ್ದ ಎಂದು ತಿಳಿದು ಬಂದಿದೆ. 2024 ರಲ್ಲಿಯೂ ಈತನ ವಿರುದ್ಧ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಪ್ರಕರಣಗಳು ದಾಖಲಾಗಿದ್ದವು.

    Post Views: 120

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.