Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುತ್ತೂಟ್ ಪೈನಾನ್ಸ್ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ..!
    ಇತ್ತೀಚಿನ ಸುದ್ದಿ

    ಮುತ್ತೂಟ್ ಪೈನಾನ್ಸ್ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ..!

    August 21, 2025
    Share

    ಮಂಗಳೂರು ನಗರದ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

    ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಗಾಡ್ ನ ಆರ್ಷದ್ ಎಂಬಾತರು ದಸ್ತಗಿರಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರನಾದ ಅಬ್ದುಲ್ ಲತೀಫ್ @ ಲತೀಫ್ ಪ್ರಾಯ 47 ವರ್ಷ ತಂದೆ : ಕುಂಜಿ ಅಬ್ದುಲ್ಲಾ ವಾಸ: ಮಂಡಿಯಾನ್ ಮನೆ, ಅರಿಕಾರ ಅಂಚೆ ಬಳಲಿ, ತಾಲ್ಲೂಕು : ವೆಲ್ಲರಿಕುಂಡು, ಜಿಲ್ಲೆ : ಕಾಸರಗೋಡು, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

    ಅಬ್ದುಲ್ ಲತೀಫ್ @ ಲತೀಫ್ ಎಂಬಾತನ ಮೇಲೆ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನ ಸುಮಾರು 20 ಕೆಜಿಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ್ ಪೊಲೀಸ್ ಠಾಣಾ ವ್ಯಾಪ್ತಿಯ ಚೆರವತ್ತೂರು ವಿಜಯ ಬ್ಯಾಂಕ್ ನ ಸುಮಾರು 15.80 ಕೆಜಿಯಷ್ಟು ಬಂಗಾರ ಮತ್ತು 2.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುತ್ತಾನೆ.ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

    Post Views: 220

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.