Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ
    ಇತ್ತೀಚಿನ ಸುದ್ದಿ

    ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

    June 24, 2023
    Share

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

    ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ನಳಿನ್‌ ಕುಮಾರ್‌ ಹೇಳಿದ್ದಾರೆ.

    ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ. ಹೊಂದಾಣಿಕೆ ಮಾಡಿಕೊಂಡಿದ್ದರೆ ಕನಕಪುರದಲ್ಲಿ ಡಿಕೆಶಿ ವಿರುದ್ಧ ಅಶೋಕ್‌ ಹಾಗೂ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.ರಾಜೀನಾಮೆ ನೀಡಿರುವ ಬಗ್ಗೆ ನಳಿನ್ ಕುಮಾರ್ ಕಟೀಲ್ ಬಳ್ಳಾರಿಯಲ್ಲಿ ಮಾಹಿತಿ ನೀಡಿದ್ದಾರೆ.ಕಳೆದ ಆಗಸ್ಟ್ ಗೆ ನಳಿನ್ ಅವರ ಅವಧಿ ಮುಗಿದಿತ್ತು.ಚುನಾವಣೆ ಹಿನ್ನೆಲೆ ಅಧ್ಯಕ್ಷಾವಧಿ ಮುಂದುವರಿಸಲಾಗಿತ್ತು.

    Post Views: 253

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.