Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಿಂಜಾವೆ ಮುಖಂಡ ನರಸಿಂಹ ಮಾಣಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಹಿಂಜಾವೆ ಮುಖಂಡ ನರಸಿಂಹ ಮಾಣಿ ಪೊಲೀಸ್ ವಶಕ್ಕೆ

    September 9, 2025
    Share

    ಪುತ್ತೂರು: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ‌ ಹರಡಿರುವ ಆರೋಪದ ಮೇಲೆ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಅರೆಸ್ಟ್ ಮಾಡಿದ್ದಾರೆ.
    ಚಾಮುಂಡಿ ಬೆಟ್ಟ ಚಲೋ‌ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹಿಂಜಾವೆ ಮುಖಂಡನ ಬಂಧನಕ್ಕೆ‌ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

    Post Views: 222

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.