Facebook Twitter Instagram
    Saturday, July 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ‌ ವಸ್ತು ಸೇವನೆ- ಮೂವರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ‌ ವಸ್ತು ಸೇವನೆ- ಮೂವರ ಬಂಧನ

    July 18, 2026
    Share

    ಮಂಗಳೂರು: ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದಾರೆ.

    ಮೊದಲ ಪ್ರಕರಣದಲ್ಲಿ ಪಣಂಬೂರಿನ ಕುದುರೆಮುಖ ಜಂಕ್ಷನ್ ಬಳಿ ಕೋಟೆಕಾರು ಸಮೀಪದ ಮಡ್ಯಾರು ನಿವಾಸಿ ಶ್ರೀಜಿತ್ ಶೆಟ್ಟಿ(24) ಎಂಬಾತನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

    ಎರಡನೇ ಪ್ರಕರಣದಲ್ಲಿ ನಗರದ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಕಟ್ಟಡವೊಂದರ ಬಳಿ ಮಾದಕ ವಸ್ತು ಸೇವೆನೆ ಮಾಡಿದ್ದ ಕೇರಳದ ಕಣ್ಣೂರಿನ ಅಭಿಜಿತ್ ಅಜಯ್ (20) ಮತ್ತು ಎರ್ನಾಕುಲಂನ ಬೆನ್ ಎಲಿಯಾಸ್ (21) ಎಂಬವರನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಮೂವರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.

    ಈ ಕುರಿತು ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 1

    Related Posts

    ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

    July 18, 2026

    ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ

    July 18, 2026

    ಮಂಗಳೂರು: 15 ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಮನೆಗಳ್ಳರ ಬಂಧನ

    July 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ‌ ವಸ್ತು ಸೇವನೆ- ಮೂವರ ಬಂಧನ

    July 18, 2026

    ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

    July 18, 2026

    ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ

    July 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.