Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೊಸ ವರ್ಷದ ಸಂಭ್ರಮ: ಮಾದಕ ವಸ್ತು ಸೇವಿಸಿದ 52 ಮಂದಿ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಹೊಸ ವರ್ಷದ ಸಂಭ್ರಮ: ಮಾದಕ ವಸ್ತು ಸೇವಿಸಿದ 52 ಮಂದಿ ವಶಕ್ಕೆ

    January 2, 2026
    Share

    ಮಂಗಳೂರು: ಹೊಸ ವರ್ಷಾಚರಣೆಯ ಪ್ರಯುಕ್ತ ನಗರದ ಹಲವು ಕಡೆ ಪೊಲೀಸರು ನಡೆಸಿದ ತಪಾಸಣೆ ವೇಳೆ 52 ವ್ಯಕ್ತಿಗಳು ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಇದರ ಜತೆ ಮೂವರು ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರನ್ನು ಮಾದಕ ಮುಕ್ತ ನಗರ ಮಾಡುವ ಪ್ರಯತ್ನದ ಭಾಗವಾಗಿ, ಗುರುವಾರ ರಾತ್ರಿ ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 1,000ಕ್ಕೂ ಹೆಚ್ಚು ಅನುಮಾನಸ್ಪಾದ ವ್ಯಕ್ತಿಗಳನ್ನು ತಪಾಸಣೆಗೊಳಪಡಿಸಲಾಗಿದ್ದು, ಇದರಲ್ಲಿ 52 ಮಂದಿ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದೆ.

    ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು, “ಈ ಕಾರ್ಯಾಚರಣೆಯ ಮೂಲಕ ಡ್ರಗ್ಸ್ ಸೇವಿಸುವವರು ಮತ್ತು ಮಾರಾಟ ಮಾಡುವವರ ಜಾಲದ ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಮುಂಬರುವ ದಿನಗಳಲ್ಲಿ ಈ ಜಾಲವನ್ನು ಸಂಪೂರ್ಣವಾಗಿ ನಾಶಗೊಳಿಸಲು ಸಹಕಾರಿಯಾಗಲಿದೆ. ‘ಮಾದಕ ಮುಕ್ತ ಮಂಗಳೂರು’ ಅಭಿಯಾನಕ್ಕೆ ಇದು ದೊಡ್ಡ ಯಶಸ್ಸು” ಎಂದು ತಿಳಿಸಿದ್ದಾರೆ.

    Post Views: 81

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.