Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»3.80ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ ನಾಶ..!!
    ಇತ್ತೀಚಿನ ಸುದ್ದಿ

    3.80ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ ನಾಶ..!!

    June 27, 2025
    Share

    ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಆಕ್ರಮ ಸಾಗಣೆ ವಿರುದ್ಧ ದಿನಾಚರಣೆಯ ಅಂಗವಾಗಿ ಗುರುವಾರ ನಂದಿಕೂರಿನ ಆಯುಷ್ ಎನ್ವಿರೋಟಿಕ್ ಘಟಕದಲ್ಲಿ ಉಡುಪಿ ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ವಶ ಪಡಿಸಿಕೊಂಡ ಸುಮಾರು 3.80ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಿಲೇವಾರಿ ಮಾಡಲಾಯಿತು.

    ಜಿಲ್ಲೆಯ ವಿವಿಧ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 2015ರಿಂದ 2023ರವರೆಗಿನ ಅವಧಿಯಲ್ಲಿ ಪೊಲೀಸ್ ವಶವಾಗಿದ್ದ ಆರು ಮಾದಕ ದ್ರವ್ಯ ವಶ ಪ್ರಕರಣಗಳಲ್ಲಿನ ಸುಮಾರು 3.80ಲಕ್ಷ ರೂ. ಮೌಲ್ಯದ ಗಾಂಜಾ, ಅಫೀಮು ಹಾಗೂ ಎಂಡಿಎoಎ ಮಾತ್ರೆಗಳನ್ನು ನ್ಯಾಯಾಲಯದ ತೀರ್ಪಿನ ಬಳಿಕ ನಾಶಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದರು.

    ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಸುಮಾರು 32800ರೂ. ಬೆಲೆಯ 3.138ಕೆಜಿ ಗಾಂಜಾ, 36.259ಗ್ರಾಂ ತೂಕದ ಸುಮಾರು 2ಲಕ್ಷ ರೂ. ಮೌಲ್ಯದ ಎಂಡಿಎoಎ ಹಾಗೂ 1 ಲಕ್ಷ 47200ರೂ. ಬೆಲೆಯ 368ಗ್ರಾಂ ಅಫೀಮು ಒಳಗೊಂಡಿರುವುದಾಗಿ ತಿಳಿಸಲಾಗಿದೆ.

    ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಎಡಿಷನಲ್ ಎಸ್ಪಿ ಪರಮೇಶ್ವರ ಹೆಗಡೆ, ಕಾರ್ಕಳ ಎಎಸ್‌ಪಿ ಹರ್ಷಾ ಪ್ರಿಯಂವದಾ, ಉಡುಪಿ ಡಿವೈಎಸ್ಪಿ ಪ್ರಭು ಡಿ. ಟಿ., ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ, ಪಡುಬಿದ್ರಿ ಠಾಣಾ ಪಿಎಸ್‌ಐ ಶಕ್ತಿವೇಲು ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು

    Post Views: 122

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.