Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನರೇಗಾ ಯೋಜನೆಯಡಿ ಗರ್ಭಿಣಿಯರಿಗೆ ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾತಿ.!
    ಇತ್ತೀಚಿನ ಸುದ್ದಿ

    ನರೇಗಾ ಯೋಜನೆಯಡಿ ಗರ್ಭಿಣಿಯರಿಗೆ ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾತಿ.!

    December 19, 2022
    Share

    ಬೆಂಗಳೂರು: ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕೆಲಸಮಾಡಿವ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

    ಈ ಕುರಿತಂತೆ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಮಹಾತ್ಮಾಗಾಂಧಇ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ಇರುತ್ತದೆ ಎಂದಿದ್ದಾರೆ.

    ಇನ್ನೂ ಪ್ರಸ್ತುತ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವು ಶೇ.51ರಷ್ಟು ಇದ್ದು, ಇದನ್ನು ಶೇ.60ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಯೋಜನೆಯ ಕಾಮಗಾರಿಗಳನ್ನು ಹೆಚ್ಚಿನ ಸಂಖ್ಯೆಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡಲು ಈಗಾಗಲೇ ಶೇ.60ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.