Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ

    February 21, 2026
    Share

    ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಬೋಳಂತೂರಿನಲ್ಲಿ ನಡೆದಿದೆ.

    ಗಾಯಗೊಂಡ ಮಗು ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಝ್ ಎಂಬವರ ಪುತ್ರಿ ರಿಜಿಲಾ ಸಾರಮ್ಮ ಎಂದು ತಿಳಿದು ಬಂದಿದೆ.

    ಮನೆಯ ಸಮೀಪವೇ ಅಂಗನವಾಡಿ ಕೇಂದ್ರವಿದ್ದು, ಗುರುವಾರ ಬೆಳಗ್ಗೆ ರಿಜಿಲಾ ಒಬ್ಬಳೇ ಅಂಗನವಾಡಿಗೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೀದಿನಾಯಿಯೊಂದು ಏಕಾಏಕಿ ದಾಳಿ ಮಾಡಿದೆ.

    ಘಟನೆಯಿಂದ ಮಗುವಿನ ಮುಖ ಸಹಿತ ಇಡೀ ದೇಹದ ಮೇಲೆ ಗಂಭೀರ ಗಾಯಗಳಾಗಿವೆ. ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

    Post Views: 48

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.