Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ‘ ಐಸ್ ಕ್ರೀಮ್ ಮ್ಯಾನ್’ ಖ್ಯಾತಿಯ ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ
    ಇತ್ತೀಚಿನ ಸುದ್ದಿ

    ಮಂಗಳೂರು: ‘ ಐಸ್ ಕ್ರೀಮ್ ಮ್ಯಾನ್’ ಖ್ಯಾತಿಯ ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ರಘುನಂದನ್‌ ಕಾಮತ್‌ ಇನ್ನಿಲ್ಲ

    May 18, 2024
    Share

    ಮಂಗಳೂರು: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು.

    ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ತನ್ನ 14ನೇ ವಯಸ್ಸಿನಲ್ಲೇ ಮುಂಬೈಗೆ ತೆರಳಿದ್ದ ರಘುನಂದನ್ ಕಾಮತ್ ತನ್ನ ಸಹೋದರನ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕೆ ಸೇರಿದರು.

    1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.

    Post Views: 222

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.