Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನೌಶಾದ್ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನೌಶಾದ್ ಬಂಧನ

    July 24, 2022
    Share

    ಬಜ್ಪೆ:ಮಹಿಳೆಯ‌ ಮಾನಭಂಗಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 9 ವರ್ಷಗಳ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ನೌಶದ್‌ ಬಂಧಿತ ಆರೋಪಿ.ಈತ 2013ರ ಮಾ. 22ರಂದು ಮಹಿಳೆಯ ಚೂಡಿದಾರದ ಶಾಲನ್ನು ಎಳೆದು ಮಾನಭಂಗವನ್ನುಂಟು ಮಾಡಿದ್ದು, ಬಳಿಕ ಕೋರ್ಟಿನಿಂದ ಕೇಸ್‌ ಅನ್ನು ಹಿಂದಕ್ಕೆ ತೆಗೆಯಲು ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ.ಈತ
    ವಿಳಾಸ ಬದಲಿಸಿ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸ ಮಾಡಿಕೊಂಡಿದ್ದ ಎನ್ನುವುದು ತಿಳಿದು‌ ಬಂದಿದ್ದು, ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    Post Views: 237

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.