Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶರಣಾಗದೆ ಉಳಿದಿದ್ದ ನಕ್ಸಲ್ ರವೀಂದ್ರ ಇಂದು ಶರಣಾಗತಿ
    ಇತ್ತೀಚಿನ ಸುದ್ದಿ

    ಶರಣಾಗದೆ ಉಳಿದಿದ್ದ ನಕ್ಸಲ್ ರವೀಂದ್ರ ಇಂದು ಶರಣಾಗತಿ

    February 1, 2025
    Share

    ರವೀಂದ್ರ ಇಂದು ಜಿಲ್ಲಾಡಳಿತದ ಮುಂದೇ ಶರಣಾಗಲಿದ್ದಾನೆಂದು ಖಚಿತ ಮೂಲಗಳು ತಿಳಿಸಿವೆ. ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ರವೀಂದ್ರನ ಜತೆ ಮಾತುಕತೆ ನಡೆಸಿ ಆತನ ಮನವೊಲಿಸಿದ್ದು, ಶರಣಾಗತಿಗೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ.

    ಜ.8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರ ಸಮ್ಮುಖದಲ್ಲಿ ಆರು ಜನ ನಕ್ಸಲರು ಶರಣಾಗಿದ್ದರು. ಆದರೆ, ರವೀಂದ್ರ ಮಾತ್ರ ಶರಣಾಗಿರಲಿಲ್ಲ.

    ಶೃಂಗೇರಿ ತಾಲೂಕು ಕಿಗ್ಗಾ ಸಮೀಪದ ಕೋಟೆಹೊಂಡ ಮರಾಠಿ ಕಾಲನಿಯ ರವೀಂದ್ರನ ಸಂಪರ್ಕಕ್ಕಾಗಿ ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ಸಂಪರ್ಕಕ್ಕಾಗಿ ಶ್ರಮಿಸಿದ್ದರು. ಆದರೆ ಅವರ ಸುಳಿವು ಸಿಕ್ಕಿರಲಿಲ್ಲ

    ದಿನಗಳ ಹಿಂದೆ ರವೀಂದ್ರ ವೇದಿಕೆಯ ಸಂಪರ್ಕಕ್ಕೆ ನದ್ದು ಆತನೊಂದಿಗೆ ಚರ್ಚಿಸಿದ ಬಳಿದ ಶರಣಾಗತಿಗೆ ಒಪ್ಪಿಗೆ ಸೂಚಿಸಿದ್ದಾನೆ ಅದರಂತೆ ಇಂದು ಜಿಲ್ಲಾಡಳಿತ ಮುಂದೇ ಶರಣಾಗಲಿದ್ದಾನೆ. ಇದರೊಂದಿಗೆ ಮುಕ್ತ ರಾಜ್ಯವಾಗಲಿದೆ

    Post Views: 146

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.