Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬದ: ಮನೆಯೊಂದರಲ್ಲಿ ಊಟ ಮಾಡಿ ತೆರಳಿದ ಶಸ್ತ್ರಸಜ್ಜಿತ ನಕ್ಸಲ್ ತಂಡ
    ಇತ್ತೀಚಿನ ಸುದ್ದಿ

    ಕಡಬದ: ಮನೆಯೊಂದರಲ್ಲಿ ಊಟ ಮಾಡಿ ತೆರಳಿದ ಶಸ್ತ್ರಸಜ್ಜಿತ ನಕ್ಸಲ್ ತಂಡ

    April 6, 2024
    Share

    ಮಂಗಳೂರು : ಸುಬ್ರಹ್ಮಣ್ಯ, ಕೂಜುಮಲೆ ಪರಿಸರದಲ್ಲಿ ನಕ್ಸಲ್ ತಂಡ ಕಾಣಿಸಿಕೊಂಡ ಬೆನ್ನಲ್ಲೇ ಇದೀಗ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲ್ ತಂಡ ಪ್ರತ್ಯಕ್ಷವಾಗಿದೆ. ಈ ಮೂಲಕ ಸುಬ್ರಹ್ಮಣ್ಯ – ಕೊಡಗು ಗಡಿಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡ ಶಂಕೆ ವ್ಯಕ್ತವಾಗಿದೆ.

    ಶುಕ್ರವಾರ ರಾತ್ರಿ 7ಗಂಟೆಗೆ ಬಿಳಿನೆಲೆಯ ಚೇರು ಎಂಬಲ್ಲಿ ನಕ್ಸಲರ ತಂಡ ಕಾಣಿಸಿಕೊಂಡಿದೆ. 6 ಮಂದಿಯಿದ್ದ ಶಸ್ತ್ರಸಜ್ಜಿತ ನಕ್ಸಲರ ತಂಡ ಮನೆಯೊಂದಕ್ಕೆ ಭೇಟಿ ನೀಡಿ ನೀಡಿದೆ. ಮನೆಗೆ ಬಂದವರು ಊಟ ಕೇಳಿ ಅಲ್ಲಿಯೇ ಊಟ ಮಾಡಿದೆ. ಬಳಿಕ ಮೊಬೈಲ್ ಚಾರ್ಜ್ ಮಾಡಿ ತಂಡ ಅಲ್ಲಿಂದ ತೆರಳಿದೆ. ಈ ವೇಳೆ ಮನೆಯಿಂದ ಅಕ್ಕಿ ಕೇಳಿ ಪಡೆದುಕೊಂಡು ಹೋಗಿದ್ದಾರೆ.

    ಕೆಲ ದಿನಗಳ ಇಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲ್ ತಂಡ ಭೇಟಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಎಎನ್‌ಎಫ್ ಕೂಂಬಿಂಗ್ ಕಾರ್ಯಚರಣೆ ನಡೆಸಿತ್ತು. ಈ ನಡುವೆ ಮತ್ತೆ ನಕ್ಸಲರು ಪ್ರತ್ಯಕ್ಷವಾಗಿದ್ದು, ಪೊಲೀಸರಿಗೆ ತಲೆನೋವಾಗಿದೆ.

    Post Views: 278

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.