Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎನ್‌ಡಿಪಿಎಸ್‌ ಕಾಯ್ದೆಯಡಿ ಇಬ್ಬರು ಅರೆಸ್ಟ್
    ಇತ್ತೀಚಿನ ಸುದ್ದಿ

    ಎನ್‌ಡಿಪಿಎಸ್‌ ಕಾಯ್ದೆಯಡಿ ಇಬ್ಬರು ಅರೆಸ್ಟ್

    August 22, 2025
    Share

    ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ವಿರುದ್ದ ಎನ್‌ ಡಿಪಿಎಸ್‌ ಕಾಯ್ದೆಯಡಿ ಗೂಂಡಾ ಕಾಯ್ದೆಯಡಿಯ ಹೈಕೋರ್ಟ್‌ ಬಂಧನ ಆದೇಶವನ್ನು ಎತ್ತಿ ಹಿಡಿದಿದೆ.

    ಜಿಲ್ಲೆಯಲ್ಲೇ ಮೊದಲ ಬಾರಿಗೆ ಎನ್‌ಡಿಪಿಎಸ್‌ ಕಾಯ್ದೆಯಡಿ ಇಬ್ಬರನ್ನು ಬಂಧಿಸಲಾಗಿದ್ದು, ಕುಖ್ಯಾತ ಗರುಡ ಗ್ಯಾಂಗ್‌ನ ಸಕ್ರೀಯ ಸದಸ್ಯ ಕಬೀರ್‌ ಅಲಿಯಾಸ್ ಕಬೀರ್‌ ಹುಸೇನ್‌ ಮತ್ತು ಕೃಷ್ಣ ಆಚಾರಿ ಅಲಿಯಾಸ್‌ ಕೃಷ್ಣ ಜಲಗಾರ ವಿರುದ್ದ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ.

    ಗರುಡ ಗ್ಯಾಂಗ್‌ ಸದಸ್ಯ ಹಾಗೂ ಉಡುಪಿ ಸೇರಿ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್‌ ವಿರುದ್ದ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲು ಮನವಿ ಸಲ್ಲಿಸಲಾಗಿತ್ತು.

    ಈತನ ವಿರುದ್ಧ 2005ನೇ ಸಾಲಿನಿಂದ ಇಲ್ಲಿಯವರೆಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, ಎಂಟು ಪ್ರಕರಣಗಳಲ್ಲಿ ಸಾಕ್ಷಿದಾರರು ಪ್ರತಿಕೂಲ ಸಾಕ್ಷಿ ನುಡಿದದ್ದರಿಂದ ಖುಲಾಸೆ, ಮೂರು ಪ್ರಕರಣಗಳು ರಾಜಿಯಲ್ಲಿ ಮುಕ್ತಾಯವಾಗಿದ್ದು, 02 ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿದ್ದು, ಇನ್ನುಳಿದ 02 ಪ್ರಕರಣಗಳು ತನಿಖೆಯಲ್ಲಿವೆ. ಸದ್ಯ ಈತ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದಾನೆ.

    ಮತ್ತೋರ್ವ ಆರೋಪಿ ಬ್ರಹ್ಮಾವರ ಠಾಣಾ ಸರಹದ್ದಿನ ಕೃಷ್ಣ ಆಚಾರಿ ವಿರುದ್ಧ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, ಇನ್ನುಳಿದ ಎರಡು ಪ್ರಕರಣಗಳು ವಿಚಾರಣೆಯಲ್ಲಿದೆ.

    Post Views: 124

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.