Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    Share

    ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ.

    ಪ್ರಕರಣದ ವಿವರ

    ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಭರತ್ (36) ಎಂಬಾತ KFC KHANDIGA ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ನೀಟ್ ಹೋರಾಟಕ್ಕೆ ಸಂಬಂಧಿಸಿದಂತೆ  ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಹಾಗೂ ಸಾರ್ವಜನಿಕರಿಗೆ ಸಾರ್ವಜನಿಕ ನೆಮ್ಮದಿಗೆ ಭಂಗವುಟಾಗುವಂತಹ ಬರಹಗಳ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾನೆ.  ಜೊತೆಗೆ ಇದೇ ಬರಹಗಳನ್ನು ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ. ಈ ಹಿನ್ನೆಲೆ ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಅ.ಕ್ರ: 160/2026 ಕಲಂ: 197(1)(a), 197(1)(c), 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತ ಭರತ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    Post Views: 134

    Related Posts

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.